16ಆಗ ಕಾರೇಹನ ಮಗನಾದ ಯೋಹಾನಾನನೂ ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದುಹಾಕಿದ ತರುವಾಯ ತಪ್ಪಿಸಿಕೊಂಡ ಉಳಿದ ಜನರೆಲ್ಲರನ್ನು ಅಂದರೆ ಗಿಬ್ಯೋನಿ ನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಕಂಚುಕಿ ಯರನ್ನೂ ಮಿಚ್ಪದಿಂದ ಕರಕೊಂಡು ಹೊರಟು,
17ಐಗು ಪ್ತಕ್ಕೆ ಹೋಗುವದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಕಿಮ್ಹಾಮನ ಛತ್ರದಲ್ಲಿ ಕಸ್ದೀಯರ ನಿಮಿತ್ತ ವಾಸ ಮಾಡಿದರು.
18ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗನಾದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದ ರಿಂದಲೇ ಅವರಿಗೆ ಭಯಪಟ್ಟರು.