ಯಿರ್ಮಿಯ 43

ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.

Jeremiah 43:13 (UKJV) He shall break also the images of Bethshemesh, that is in the land of Egypt; and the houses of the gods of the Egyptians shall he burn with fire.

11ಅವನು ಬಂದು ಐಗುಪ್ತದೇಶವನ್ನು ಹೊಡೆದು ಮರಣಕ್ಕೆ ಇರುವವರನ್ನು ಮರಣಕ್ಕೂ ಸೆರೆಗೆ ಇರುವವರನ್ನು ಸೆರೆಗೂ ಕತ್ತಿಗೆ ಇರುವವರನ್ನು ಕತ್ತಿಗೂ ಒಪ್ಪಿಸುವನು.

12ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು.

13ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.

Kannada Bible (Old Version), Bible Society of India.