ಯಿರ್ಮಿಯ 45

ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.

Jeremiah 45:5 (UKJV) And seek you great things for yourself? seek them not: for, behold, I will bring evil upon all flesh, says the LORD: but your life will I give unto you for a prey in all places where you go.

3ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ.

4ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.

5ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.

Kannada Bible (Old Version), Bible Society of India.