32ಅವನ ಸಿಂಹಾ ಸನವನ್ನು ತನ್ನ ಸಂಗಡ ಬಾಬೆಲಿನಲ್ಲಿದ್ದ ಅರಸರ ಸಿಂಹಾಸನಗಳ ಮೇಲೆ ಇರಿಸಿ ಅವನ ಸೆರೆಮನೆಯ ವಸ್ತ್ರಗಳನ್ನು ಬದಲಾಯಿಸಿದನು.
33ಆಗ ಅವನು ಬದುಕಿದ ದಿನಗಳೆಲ್ಲಾ ಯಾವಾಗಲೂ ಅವನ ಮುಂದೆ ಊಟಮಾಡುತ್ತಿದ್ದನು.
34ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.