4ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು.
5ತನ್ನ ಕಾಲುಗ ಳಿಂದ ಜಾರುವದಕ್ಕೆ ಸಿದ್ಧನಾಗಿರುವವನು, ನೆಮ್ಮದಿಯಾ ಗಿರುವವನ ಯೋಚನೆಯಲ್ಲಿ ತಿರಸ್ಕಾರದ ದೀವಟಿ ಗೆಯಾಗಿದ್ದಾನೆ.
6ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.
7ಆದರೂ ಪಶುಗಳನ್ನು ಕೇಳು. ಅವು ನಿನಗೆ ಬೋಧಿ ಸುವವು; ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವವು.
8ಅಥವಾ ಭೂಮಿಯ ಸಂಗಡ ಮಾತ ನಾಡು; ಅದು ನಿನಗೆ ಬೋಧಿಸುವದು; ಸಮುದ್ರದ ವಿಾನುಗಳು ನಿನಗೆ ವಿವರಿಸುವವು.