ಯೋಬು 15

ನೆರೆಯವರೂ ಬಹಳ ಮುದುಕರೂ ನಿನ್ನ ತಂದೆಗಿಂತ ಬಹಳ ದೊಡ್ಡವರೂ ನಮ್ಮಲ್ಲಿದ್ದಾರೆ.

Job 15:10 (UKJV) With us are both the grayheaded and very aged men, much elder than your father.

8ದೇವರ ಗುಟ್ಟನ್ನು ಕೇಳಿದ್ದೀಯೋ? ಜ್ಞಾನವನ್ನು ನಿನಗೆ ನೀನೇ ಇಟ್ಟುಕೊಂಡಿದ್ದೀಯೋ?

9ನಮಗೆ ತಿಳಿಯದೆ ಇರುವದನ್ನು ನೀನು ಏನು ತಿಳುಕೊಂಡಿರುವಿ? ನಮ್ಮಲ್ಲಿ ಇಲ್ಲದ್ದೇನು ಗ್ರಹಿಸಿದಿ?

10ನೆರೆಯವರೂ ಬಹಳ ಮುದುಕರೂ ನಿನ್ನ ತಂದೆಗಿಂತ ಬಹಳ ದೊಡ್ಡವರೂ ನಮ್ಮಲ್ಲಿದ್ದಾರೆ.

11ದೇವರ ಆದರಣೆಗಳು ನಿನಗೆ ಅಲ್ಪವೋ? ಗುಪ್ತವಾದದ್ದು ನಿನಗೆ ಏನಾದರೂ ಇದೆಯೋ?

12ನಿನ್ನ ಹೃದಯವು ನಿನ್ನನ್ನು ಒಯ್ಯುವದು ಯಾಕೆ? ಯಾಕೆ ನಿನ್ನ ಕಣ್ಣುಗಳು ಮಿಟಿಕಿಸುವದು?

Kannada Bible (Old Version), Bible Society of India.