ಯೋಬು 16

ಕೆಲವು ವರುಷಗಳು ಮುಗಿದಾಗ ನಾನು ತಿರುಗಿ ಬಾರದ ದಾರಿಹಿಡಿದು ಹೋಗುತ್ತೇನೆ.

Job 16:22 (UKJV) When a few years are come, then I shall go the way whence I shall not return.

20ನನ್ನ ಸ್ನೇಹಿತರೇ ನನ್ನನ್ನು ಹಾಸ್ಯಮಾಡುತ್ತಾರೆ; ದೇವರಿಗೆ ನನ್ನ ಕಣ್ಣೀರನ್ನು ಸುರಿಸುತ್ತೇನೆ.

21ಒಬ್ಬನು ತನ್ನ ನೆರೆಯವನಿಗೋಸ್ಕರ ವ್ಯಾಜ್ಯವಾಡುವಂತೆ ಮನುಷ್ಯನಿಗೋಸ್ಕರ ದೇವರ ಮುಂದೆ ವ್ಯಾಜ್ಯವಾಡುತ್ತಿದ್ದರೆ ಎಷ್ಟೋ ಒಳ್ಳೇದು.

22ಕೆಲವು ವರುಷಗಳು ಮುಗಿದಾಗ ನಾನು ತಿರುಗಿ ಬಾರದ ದಾರಿಹಿಡಿದು ಹೋಗುತ್ತೇನೆ.

Kannada Bible (Old Version), Bible Society of India.