ಯೋಬು 19

ಎಷ್ಟರ ವರೆಗೆ ನನ್ನ ಪ್ರಾಣ ವನ್ನು ನೋಯಿಸಿ, ನನ್ನನ್ನು ಮಾತುಗಳಿಂದ ಜಜ್ಜುವಿರಿ?

Job 19:2 (UKJV) How long will all of you vex my soul, and break me in pieces with words?

11 ಯೋಬನು ಉತ್ತರಕೊಟ್ಟು ಹೇಳಿದ್ದೇನಂದರೆ--

2ಎಷ್ಟರ ವರೆಗೆ ನನ್ನ ಪ್ರಾಣ ವನ್ನು ನೋಯಿಸಿ, ನನ್ನನ್ನು ಮಾತುಗಳಿಂದ ಜಜ್ಜುವಿರಿ?

3ಈಗ ಹತ್ತು ಸಾರಿ ನನ್ನನ್ನು ಅವಮಾನಪಡಿಸಿದಿರಿ; ನೀವು ನನಗೆ ಅನ್ಯರಂತೆ ಮಾಡುವುದಕ್ಕೆ ನಾಚಿಕೆಪಡು ವದಿಲ್ಲ.

4ನಿಶ್ಚಯವಾಗಿ ನಾನು ತಪ್ಪು ಮಾಡಿದ್ದರೆ ನನ್ನ ತಪ್ಪು ನನ್ನ ಸಂಗಡ ಉಳುಕೊಳ್ಳುವದು.

Kannada Bible (Old Version), Bible Society of India.