ಯೋಬು 19

ನೀವು ಹೇಳುವಿರು--ಅವನನ್ನು ಯಾಕೆ ಹಿಂಸಿಸು ತ್ತೇವೆ? ಮಾತಿನ ಬೇರು ನನ್ನಲ್ಲಿ ಸಿಕ್ಕುವದು.

Job 19:28 (UKJV) But all of you should say, Why persecute we him, seeing the root of the matter is found in me?

26ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು.

27ಆತನನ್ನು ನನಗೆ ನಾನೇ ದೃಷ್ಟಿಸುವೆನು; ನನ್ನ ಕಣ್ಣುಗಳೇ ನೋಡುವವು, ಬೇರೆ ಯವರಲ್ಲ.; ನನ್ನೊಳಗೆ ನನ್ನ ಅಂತರಿಂದ್ರಿಯಗಳು ಲಯವಾಗಿವೆ.

28ನೀವು ಹೇಳುವಿರು--ಅವನನ್ನು ಯಾಕೆ ಹಿಂಸಿಸು ತ್ತೇವೆ? ಮಾತಿನ ಬೇರು ನನ್ನಲ್ಲಿ ಸಿಕ್ಕುವದು.

29ಕತ್ತಿಯ ಮುಂದೆ ಅಂಜಿಕೊಳ್ಳಿರಿ; ನ್ಯಾಯತೀರ್ವಿಕೆ ಉಂಟೆಂದು ನೀವು ತಿಳುಕೊಳ್ಳುವ ಹಾಗೆ ಕೋಪವು ಕತ್ತಿಯ ದಂಡನೆಗಳನ್ನು ಬರಮಾಡುತ್ತದೆ.

Kannada Bible (Old Version), Bible Society of India.