ಯೋಬು 2

ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.

Job 2:13 (UKJV) So they sat down with him upon the ground seven days and seven nights, and none spoke a word unto him: for they saw that his grief was very great.

11ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.

12ಅವರು ದೂರದಿಂದ ತಮ್ಮ ಕಣ್ಣುಗಳನ್ನು ಎತ್ತಿದಾಗ ಅವನ ಗುರುತು ತಿಳಿಯದೆ ತಮ್ಮ ಸ್ವರವನ್ನೆತ್ತಿ ಅತ್ತು, ತಮ್ಮ ತಮ್ಮ ನಿಲುವಂಗಿಗಳನ್ನು ಹರಿದು, ತಮ್ಮ ತಲೆಯ ಮೇಲೆ ಧೂಳನ್ನೂ ಆಕಾಶದ ಕಡೆಗೆ ತೂರಿದರು.

13ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.

Kannada Bible (Old Version), Bible Society of India.