1ತಿರಿಗಿ ಒಂದು ದಿನ ಕರ್ತನ ಬಳಿಯಲ್ಲಿ ನಿಂತುಕೊಳ್ಳುವದಕ್ಕೆ ದೇವರ ಪುತ್ರರು ಬಂದಾಗ ಸೈತಾನನು ಸಹ ಅವರ ಸಂಗಡ ಬಂದನು.
2ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.
3ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.
4ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.
5ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು.