ಯೋಬು 24

ಅವರ ಗೋಡೆಗಳ ನಡುವೆ ಇದ್ದುಕೊಂಡು ಎಣ್ಣೆಯನ್ನು ತೆಗೆಯುತ್ತಾರೆ; ತೊಟ್ಟಿಗಳನ್ನು ತುಳಿದು ದಾಹಪಡುತ್ತಾರೆ.

Job 24:11 (UKJV) Which make oil within their walls, and tread their winepresses, and suffer thirst.

9ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ.

10ವಸ್ತ್ರವಿಲ್ಲದೆ ಬೆತ್ತಲೆಯಾಗಿರುವವರನ್ನು ತಿರು ಗಾಡಿಸುತ್ತಾರೆ; ಹಸಿದವರು ಸೂಡುಗಳನ್ನು ಹೊರು ತ್ತಾರೆ

11ಅವರ ಗೋಡೆಗಳ ನಡುವೆ ಇದ್ದುಕೊಂಡು ಎಣ್ಣೆಯನ್ನು ತೆಗೆಯುತ್ತಾರೆ; ತೊಟ್ಟಿಗಳನ್ನು ತುಳಿದು ದಾಹಪಡುತ್ತಾರೆ.

12ಪಟ್ಟಣದೊಳಗಿಂದ ಮನುಷ್ಯರು ನರಳುತ್ತಾರೆ; ಗಾಯಪಟ್ಟವರ ಪ್ರಾಣವು ಕೂಗುತ್ತದೆ; ಆದರೂ ದೇವರು ತಪ್ಪುಹೊರಿಸುವದಿಲ್ಲ.

13ಅವರು ಬೆಳಕಿಗೆ ವಿರೋಧವಾಗಿ ದಂಗೆಎದ್ದಿದ್ದಾರೆ; ಅದರ ಮಾರ್ಗ ಗಳನ್ನು ಅವರು ಅರಿಯರು; ಇಲ್ಲವೆ ಅದರ ದಾರಿಗಳಲ್ಲಿ ವಾಸವಾಗಿರರು.

Kannada Bible (Old Version), Bible Society of India.