ಯೋಬು 24

ಅವನನ್ನು ಭದ್ರಪಡಿಸುತ್ತಾನೆ; ಅವನು ವಿಶ್ರಾಂತಿ ತೆಗೆದುಕೊಳ್ಳುತ್ತಾನೆ; ಆದಾಗ್ಯೂ ಆತನ ಕಣ್ಣುಗಳು ಅವರ ಮಾರ್ಗಗಳ ಮೇಲೆ ಅವೆ.

Job 24:23 (UKJV) Though it be given him to be in safety, whereon he rests; yet his eyes are upon their ways.

21ಹೆರದ ಬಂಜೆಯನ್ನು ಅವನು ಉಪದ್ರವಪಡಿಸಿ ದನು; ವಿಧವೆಗೆ ಉಪಕಾರಮಾಡಲಿಲ್ಲ.

22ಬಲಿಷ್ಠರನ್ನು ತನ್ನ ಶಕ್ತಿಯಿಂದ ಎಳೆಯುತ್ತಾನೆ. ಅವನು ಎದ್ದರೆ ಅವನ ಜೀವದಲ್ಲಿ ಯಾವ ಮನುಷ್ಯನಿಗೂ ನಂಬಿಕೆ ಇಲ್ಲ.

23ಅವನನ್ನು ಭದ್ರಪಡಿಸುತ್ತಾನೆ; ಅವನು ವಿಶ್ರಾಂತಿ ತೆಗೆದುಕೊಳ್ಳುತ್ತಾನೆ; ಆದಾಗ್ಯೂ ಆತನ ಕಣ್ಣುಗಳು ಅವರ ಮಾರ್ಗಗಳ ಮೇಲೆ ಅವೆ.

24ಸ್ವಲ್ಪಕಾಲ ಅವರು ಉನ್ನತವಾಗಿದ್ದು ಇಲ್ಲದೆ ಹೋಗುತ್ತಾರೆ; ಅವರು ಕುಗ್ಗಿ ಹೋಗುತ್ತಾರೆ; ಎಲ್ಲರ ಹಾಗೆ ಅವರು ಮಾರ್ಗದಿಂದ ತೆಗೆದುಹಾಕಲ್ಪಡುತ್ತಾರೆ; ಅವರು ತೆನೆಗಳ ತಲೆಯಂತೆ ಕೊಯ್ಯಲ್ಪಡುತ್ತಾರೆ.

25ಈಗ ಹೀಗೆ ಇಲ್ಲದಿದ್ದರೆ ಯಾವನು ನನ್ನನ್ನು ಸುಳ್ಳುಗಾರನನ್ನಾಗಿ ಮಾಡಿ ನನ್ನ ನುಡಿಯನ್ನು ವ್ಯರ್ಥ ಮಾಡುವನು?

Kannada Bible (Old Version), Bible Society of India.