ಯೋಬು 26

1 ಯೋಬನು ಉತ್ತರ ಕೊಟ್ಟು ಹೇಳಿದ್ದೇನಂದರೆ --

Job 26:1 (UKJV) But Job answered and said,

11 ಯೋಬನು ಉತ್ತರ ಕೊಟ್ಟು ಹೇಳಿದ್ದೇನಂದರೆ --

2ಶಕ್ತಿ ಇಲ್ಲದವನಿಗೆ ನೀನು ಏನು ಸಹಾಯಮಾಡಿದಿ? ತ್ರಾಣವಿಲ್ಲದ ಕೈಗೆ ಏನು ರಕ್ಷಣೆ ಮಾಡಿದಿ?

3ಜ್ಞಾನವಿಲ್ಲದವನಿಗೆ ಏನು ಆಲೋಚನೆ ಹೇಳಿದಿ? ಇದ್ದಂತೆ ಇರುವದನ್ನು ನೀನು ಬಹಳ ವಾಗಿ ಬೋಧಿಸಿದಿಯಲ್ಲಾ;

Kannada Bible (Old Version), Bible Society of India.