ಯೋಬು 29

ಓ, ಮುಂಚಿನ ತಿಂಗ ಳುಗಳ ಹಾಗೆಯೂ ದೇವರು ನನ್ನನ್ನು ಕಾಪಾಡಿದ ದಿವಸಗಳ ಹಾಗೆಯೂ ನನಗೆ ಆದರೆ ಒಳ್ಳೇದು.

Job 29:2 (UKJV) Oh that I were as in months past, as in the days when God preserved me;

1ಯೋಬನು ಮತ್ತೆ ತನ್ನ ಪ್ರಸ್ತಾಪವನ್ನೆತ್ತಿ ಹೇಳಿದ್ದೇನಂದರೆ--

2ಓ, ಮುಂಚಿನ ತಿಂಗ ಳುಗಳ ಹಾಗೆಯೂ ದೇವರು ನನ್ನನ್ನು ಕಾಪಾಡಿದ ದಿವಸಗಳ ಹಾಗೆಯೂ ನನಗೆ ಆದರೆ ಒಳ್ಳೇದು.

3ಆಗ ಆತನ ದೀಪವು ನನ್ನ ತಲೆಯ ಮೇಲೆ ಹೊಳೆ ಯಿತು; ಆತನ ಬೆಳಕಿನಿಂದ ಕತ್ತಲಲ್ಲಿ ನಡೆದೆನು.

4ನಾನು ನನ್ನ ಯೌವನದ ದಿವಸಗಳಲ್ಲಿದ್ದಾಗ ದೇವರ ಮರ್ಮವು ನನ್ನ ಗುಡಾರದ ಮೇಲೆ ಇತ್ತು.

Kannada Bible (Old Version), Bible Society of India.