ಯೋಬು 3

ಯೋಬನು ಮಾತನಾಡಿ--

Job 3:2 (UKJV) And Job spoke, and said,

11 ಹೀಗಾದ ಮೇಲೆ ಯೋಬನು ತನ್ನ ಬಾಯಿತೆರದು ತನ್ನ ದಿವಸವನ್ನು ಶಪಿಸಿದನು.

2ಯೋಬನು ಮಾತನಾಡಿ--

3ನಾನು ಹುಟ್ಟಿದ ದಿವ ಸವೂ ಗಂಡು ಹುಟ್ಟಿತೆಂದು ಹೇಳಿದ ರಾತ್ರಿಯೂ ಹಾಳಾಗಲಿ.

4ಆ ದಿವಸವು ಕತ್ತಲಾಗಲಿ; ಮೇಲಿನಿಂದ ದೇವರು ಅದನ್ನು ಗೌರವಿಸದಿರಲಿ; ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ.

Kannada Bible (Old Version), Bible Society of India.