ಯೋಬು 31

ಅದರ ಫಲವನ್ನು ನಾನು ಹಣಕೊಡದೆ ತಿಂದಿದ್ದರೆ, ಅದರ ಯಾಜಮಾನರ ಪ್ರಾಣವನ್ನು ತೆಗೆದುಬಿಟ್ಟಿದ್ದರೆ,

Job 31:39 (UKJV) If I have eaten the fruits thereof without money, or have caused the owners thereof to lose their life:

37ನನ್ನ ಹೆಜ್ಜೆ ಗಳ ಎಣಿಕೆಯನ್ನು ಆತನಿಗೆ ತೋರಿಸುವೆನು; ಅಧಿಪತಿ ಯಾಗಿ ಆತನ ಸವಿಾಪಕ್ಕೆ ಬರುವೆನು.

38ನನ್ನ ಭೂಮಿಯು ನನಗೆ ವಿರೋಧವಾಗಿ ಕೂಗಿದರೆ, ಅದರ ಸಾಲುಗಳು ಕೂಡ ದೂರಿದರೆ,

39ಅದರ ಫಲವನ್ನು ನಾನು ಹಣಕೊಡದೆ ತಿಂದಿದ್ದರೆ, ಅದರ ಯಾಜಮಾನರ ಪ್ರಾಣವನ್ನು ತೆಗೆದುಬಿಟ್ಟಿದ್ದರೆ,

40ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.

Kannada Bible (Old Version), Bible Society of India.