ಯೋಬು 33

ಓ ಯೋಬನೇ, ಚೆನ್ನಾಗಿ ಗುರುತಿಸು; ನನ್ನ ಮಾತಿಗೆ ಕಿವಿಗೊಡು. ಮೌನವಾಗಿರು, ನಾನು ಮಾತನಾಡು ತ್ತೇನೆ.

Job 33:31 (UKJV) Mark well, O Job, hearken unto me: hold your peace, and I will speak.

29ಇಗೋ, ಇವೆಲ್ಲವುಗಳನ್ನು ಅನೇಕ ಸಾರಿ ಮನು ಷ್ಯನಿಗೆ ಮಾಡುತ್ತಾನೆ.

30ಅವನ ಪ್ರಾಣವನ್ನು ಕುಣಿಯಿಂದ ಹಿಂತಿರುಗಿ ತಂದು ಜೀವದ ಬೆಳಕಿನಿಂದ ಅವನನ್ನು ಬೆಳಗುವ ಹಾಗೆ ಮಾಡುವನು.

31ಓ ಯೋಬನೇ, ಚೆನ್ನಾಗಿ ಗುರುತಿಸು; ನನ್ನ ಮಾತಿಗೆ ಕಿವಿಗೊಡು. ಮೌನವಾಗಿರು, ನಾನು ಮಾತನಾಡು ತ್ತೇನೆ.

32ನಿನಗೆ ಹೇಳುವದಕ್ಕೆ ಏನಾದರೂ ಇದ್ದರೆ ನನಗೆ ಉತ್ತರ ಕೊಡು; ಮಾತನಾಡು, ನಿನ್ನನ್ನು ನೀತಿವಂತನೆಂದು ನಿರ್ಣಯಿಸುವದಕ್ಕೆ ಇಚ್ಚಿಸುತ್ತೇನೆ.

33ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ.

Kannada Bible (Old Version), Bible Society of India.