ಯೋಬು 37

ಆತನಿಗೆ ಏನು ಹೇಳಬೇಕೆಂದು ನಮಗೆ ತಿಳಿಸು. ಕತ್ತಲೆಗೋಸ್ಕರ ನಾವು ಸಿದ್ಧವಾಗಿ ರುವದಿಲ್ಲ.

Job 37:19 (UKJV) Teach us what we shall say unto him; for we cannot order our speech by reason of darkness.

17ದಕ್ಷಿಣ ಗಾಳಿಯಿಂದ ಭೂಮಿಯು ಕಾಯುವಾಗ ನಿನ್ನ ವಸ್ತ್ರಗಳು ಹೇಗೆ ಬಿಸಿಯಾಗುತ್ತವೆ?

18ಎರಕ ಹೊಯ್ದ ಕನ್ನಡಿಯ ಹಾಗೆ ಬಲವಾಗಿರುವ ಆಕಾಶವನ್ನು ಆತನ ಸಂಗಡ ಮಂಡಲವಾಗಿ ನೀನು ವಿಸ್ತರಿಸಿದ್ದೀಯೋ?

19ಆತನಿಗೆ ಏನು ಹೇಳಬೇಕೆಂದು ನಮಗೆ ತಿಳಿಸು. ಕತ್ತಲೆಗೋಸ್ಕರ ನಾವು ಸಿದ್ಧವಾಗಿ ರುವದಿಲ್ಲ.

20ನಾನು ಮಾತಾಡುತ್ತೇನೆಂದು ಆತನಿಗೆ ತಿಳಿಸಲ್ಪಡಬೇಕೋ? ಮನುಷ್ಯನು ಮಾತಾಡಿದರೆ ನಿಜ ವಾಗಿ ನುಂಗಲ್ಪಡುವನು.

21ಆದರೆ ಈಗ ಅವರು ಮೋಡಗಳಲ್ಲಿ ಹೊಳೆಯುವ ಬೆಳಕನ್ನು ನೋಡುವದಿಲ್ಲ; ಗಾಳಿಯು ಹಾದು ಅವು ಗಳನ್ನು ನಿರ್ಮಲ ಮಾಡುವದು.

Kannada Bible (Old Version), Bible Society of India.