ಯೋಬು 38

ಇಲ್ಲವೆ ಅವು ಗುಹೆಗಳಲ್ಲಿ ಕೂತುಕೊಳ್ಳುವಾಗ, ಗವಿಯಲ್ಲಿ ಹೊಂಚಿ ಮಲಗಿರುವಾಗ, ಪ್ರಾಯದ ಸಿಂಹಗಳ ಆಶೆಯನ್ನು ಪೂರೈಸುವಿಯೋ?

Job 38:40 (UKJV) When they couch in their dens, and abide in the covert to lie in wait?

38ದೂಳಿಯು ಗಟ್ಟಿಯಾಗುತ್ತಾ ಬರುವಾಗ ಮತ್ತು ಗಡ್ಡೆಗಳು ಒಟ್ಟಾಗಿ ಅಂಟುವಾಗ ಆಕಾಶದ ಬುದ್ಧಲಿಗಳನ್ನು ಹೊಯ್ಯುವವನಾರು?

39ಸಿಂಹಕ್ಕೋಸ್ಕರ ನೀನು ಬೇಟೆಯಾಡುವಿಯೋ?

40ಇಲ್ಲವೆ ಅವು ಗುಹೆಗಳಲ್ಲಿ ಕೂತುಕೊಳ್ಳುವಾಗ, ಗವಿಯಲ್ಲಿ ಹೊಂಚಿ ಮಲಗಿರುವಾಗ, ಪ್ರಾಯದ ಸಿಂಹಗಳ ಆಶೆಯನ್ನು ಪೂರೈಸುವಿಯೋ?

41ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?

Kannada Bible (Old Version), Bible Society of India.