ಯೋಬು 39

ಅಲ್ಲಿಂದ ಆಹಾರವನ್ನು ಹುಡುಕುತ್ತದೆ. ಅದರ ಕಣ್ಣುಗಳು ದೂರಕ್ಕೆ ನೋಡುತ್ತವೆ.

Job 39:29 (UKJV) From thence she seeks the prey, and her eyes behold far off.

27ರಣ ಹದ್ದು ಎತ್ತರಕ್ಕೆ ಹೋಗುವದೂ ತನ್ನ ಗೂಡನ್ನು ಎತ್ತುವದೂ ನಿನ್ನ ಅಪ್ಪಣೆಯ ಪ್ರಕಾರವೋ?

28ಅದು ಬಂಡೆಯಲ್ಲಿ ವಾಸಿಸುತ್ತದೆ; ಬಂಡೆಯ ಸಂದುಗಳ ಲ್ಲಿಯೂ ದುರ್ಗಗಳಲ್ಲಿಯೂ ಅದು ಉಳುಕೊಳ್ಳುತ್ತದೆ.

29ಅಲ್ಲಿಂದ ಆಹಾರವನ್ನು ಹುಡುಕುತ್ತದೆ. ಅದರ ಕಣ್ಣುಗಳು ದೂರಕ್ಕೆ ನೋಡುತ್ತವೆ.

30ಅದರ ಮರಿ ಗಳು ರಕ್ತವನ್ನು ಹೀರುತ್ತವೆ; ಹೆಣ ಇದ್ದಲ್ಲೇ ಅದು ಇರುವದು.

Kannada Bible (Old Version), Bible Society of India.