ಯೋಬು 4

ಪ್ರಾಯದ ಸಿಂಹವು ಕೊಳ್ಳೆ ಇಲ್ಲದರಿಂದ ನಾಶವಾಗುತ್ತದೆ. ಸಿಂಹದ ಮರಿಗಳು ಚದುರಿಸಲ್ಪಡುತ್ತವೆ.

Job 4:11 (UKJV) The old lion perishes for lack of prey, and the stout lion's whelps are scattered abroad.

9ದೇವರ ಸಿಡಿತದಿಂದ ಅವರು ನಾಶವಾಗುತ್ತಾರೆ. ಆತನ ಮೂಗಿನ ಉಸಿರಿ ನಿಂದ ಅವರು ಕ್ಷಯಿಸಿಹೋಗುತ್ತಾರೆ,

10ಸಿಂಹದ ಘರ್ಜನೆಯೂ ಕ್ರೂರಸಿಂಹದ ಶಬ್ದವೂ ಸಿಂಹದ ಮರಿ ಗಳ ಹಲ್ಲುಗಳೂ ಮುರಿಯಲ್ಪಟ್ಟಿವೆ.

11ಪ್ರಾಯದ ಸಿಂಹವು ಕೊಳ್ಳೆ ಇಲ್ಲದರಿಂದ ನಾಶವಾಗುತ್ತದೆ. ಸಿಂಹದ ಮರಿಗಳು ಚದುರಿಸಲ್ಪಡುತ್ತವೆ.

12ಒಂದು ಮಾತು ನನಗೆ ಗುಪ್ತವಾಗಿ ಬಂದಿತು. ಅದರಿಂದ ಸ್ವಲ್ಪ ಮಾತ್ರ ನನ್ನ ಕಿವಿಗೆ ಬಿದ್ದಿತು.

13ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ

Kannada Bible (Old Version), Bible Society of India.