ಯೋಬು 4

ಒಂದು ಮಾತು ನನಗೆ ಗುಪ್ತವಾಗಿ ಬಂದಿತು. ಅದರಿಂದ ಸ್ವಲ್ಪ ಮಾತ್ರ ನನ್ನ ಕಿವಿಗೆ ಬಿದ್ದಿತು.

Job 4:12 (UKJV) Now a thing was secretly brought to me, and mine ear received a little thereof.

10ಸಿಂಹದ ಘರ್ಜನೆಯೂ ಕ್ರೂರಸಿಂಹದ ಶಬ್ದವೂ ಸಿಂಹದ ಮರಿ ಗಳ ಹಲ್ಲುಗಳೂ ಮುರಿಯಲ್ಪಟ್ಟಿವೆ.

11ಪ್ರಾಯದ ಸಿಂಹವು ಕೊಳ್ಳೆ ಇಲ್ಲದರಿಂದ ನಾಶವಾಗುತ್ತದೆ. ಸಿಂಹದ ಮರಿಗಳು ಚದುರಿಸಲ್ಪಡುತ್ತವೆ.

12ಒಂದು ಮಾತು ನನಗೆ ಗುಪ್ತವಾಗಿ ಬಂದಿತು. ಅದರಿಂದ ಸ್ವಲ್ಪ ಮಾತ್ರ ನನ್ನ ಕಿವಿಗೆ ಬಿದ್ದಿತು.

13ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ

14ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು.

Kannada Bible (Old Version), Bible Society of India.