ಯೋಬು 4

ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ

Job 4:13 (UKJV) In thoughts from the visions of the night, when deep sleep falls on men,

11ಪ್ರಾಯದ ಸಿಂಹವು ಕೊಳ್ಳೆ ಇಲ್ಲದರಿಂದ ನಾಶವಾಗುತ್ತದೆ. ಸಿಂಹದ ಮರಿಗಳು ಚದುರಿಸಲ್ಪಡುತ್ತವೆ.

12ಒಂದು ಮಾತು ನನಗೆ ಗುಪ್ತವಾಗಿ ಬಂದಿತು. ಅದರಿಂದ ಸ್ವಲ್ಪ ಮಾತ್ರ ನನ್ನ ಕಿವಿಗೆ ಬಿದ್ದಿತು.

13ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ

14ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು.

15ಒಂದು ಆತ್ಮವು ನನ್ನ ಮುಂದೆ ಹಾದುಹೋಯಿತು. ನನ್ನ ಕೂದಲು ನೆಟ್ಟಗಾಯಿತು.

Kannada Bible (Old Version), Bible Society of India.