ಯೋಬು 4

ನಿನಗೆ ಮಾತನ್ನು ಹೇಳತೊಡ ಗಿದರೆ ನಿನಗೆ ದುಃಖವೋ? ಆದಾಗ್ಯೂ ಮಾತನಾಡು ವದನ್ನು ಯಾವನು ಬಿಗಿ ಹಿಡಿಯಬಲ್ಲನು?

Job 4:2 (UKJV) If we analyse to commune with you, will you be grieved? but who can withhold himself from speaking?

1ತೇಮಾನ್ಯನಾದ ಎಲೀಫಜನು ಉತ್ತರ ಕೊಟ್ಟು--

2ನಿನಗೆ ಮಾತನ್ನು ಹೇಳತೊಡ ಗಿದರೆ ನಿನಗೆ ದುಃಖವೋ? ಆದಾಗ್ಯೂ ಮಾತನಾಡು ವದನ್ನು ಯಾವನು ಬಿಗಿ ಹಿಡಿಯಬಲ್ಲನು?

3ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ.

4ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ.

Kannada Bible (Old Version), Bible Society of India.