ಯೋಬು 4

ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ.

Job 4:3 (UKJV) Behold, you have instructed many, and you have strengthened the weak hands.

1ತೇಮಾನ್ಯನಾದ ಎಲೀಫಜನು ಉತ್ತರ ಕೊಟ್ಟು--

2ನಿನಗೆ ಮಾತನ್ನು ಹೇಳತೊಡ ಗಿದರೆ ನಿನಗೆ ದುಃಖವೋ? ಆದಾಗ್ಯೂ ಮಾತನಾಡು ವದನ್ನು ಯಾವನು ಬಿಗಿ ಹಿಡಿಯಬಲ್ಲನು?

3ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ.

4ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ.

5ಈಗ ಅದು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತೀ; ನಿನ್ನನ್ನೂ ಅದು ಮುಟ್ಟಿದ್ದರಿಂದ ಕಳವಳಪಡುತ್ತೀ;

Kannada Bible (Old Version), Bible Society of India.