ಯೋಬು 4

ಈಗ ಅದು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತೀ; ನಿನ್ನನ್ನೂ ಅದು ಮುಟ್ಟಿದ್ದರಿಂದ ಕಳವಳಪಡುತ್ತೀ;

Job 4:5 (UKJV) But now it has come upon you, and you faint; it touches you, and you are troubled.

3ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ.

4ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ.

5ಈಗ ಅದು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತೀ; ನಿನ್ನನ್ನೂ ಅದು ಮುಟ್ಟಿದ್ದರಿಂದ ಕಳವಳಪಡುತ್ತೀ;

6ನಿನ್ನ ಭಯವೂ ಭರವಸೆಯೂ ನಿನ್ನ ನಿರೀಕ್ಷೆಯೂ ನಿನ್ನ ಮಾರ್ಗಗಳ ಯಥಾರ್ಥ ತೆಯೂ ಇವೇ ಅಲ್ಲವೋ?

7ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿ ವಂತರು ಕಡಿಯಲ್ಪಟ್ಟದ್ದು ಎಲ್ಲಿ?

Kannada Bible (Old Version), Bible Society of India.