ಯೋಬು 4

ನಾನು ಕಂಡ ಹಾಗೆ ದುಷ್ಟತನವನ್ನು ಉಳುವವರೂ ದುಷ್ಟತನವನ್ನು ಬಿತ್ತುವ ವರೂ ಅದನ್ನೇ ಕೊಯ್ಯುತ್ತಾರೆ.

Job 4:8 (UKJV) Even as I have seen, they that plow iniquity, and sow wickedness, reap the same.

6ನಿನ್ನ ಭಯವೂ ಭರವಸೆಯೂ ನಿನ್ನ ನಿರೀಕ್ಷೆಯೂ ನಿನ್ನ ಮಾರ್ಗಗಳ ಯಥಾರ್ಥ ತೆಯೂ ಇವೇ ಅಲ್ಲವೋ?

7ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿ ವಂತರು ಕಡಿಯಲ್ಪಟ್ಟದ್ದು ಎಲ್ಲಿ?

8ನಾನು ಕಂಡ ಹಾಗೆ ದುಷ್ಟತನವನ್ನು ಉಳುವವರೂ ದುಷ್ಟತನವನ್ನು ಬಿತ್ತುವ ವರೂ ಅದನ್ನೇ ಕೊಯ್ಯುತ್ತಾರೆ.

9ದೇವರ ಸಿಡಿತದಿಂದ ಅವರು ನಾಶವಾಗುತ್ತಾರೆ. ಆತನ ಮೂಗಿನ ಉಸಿರಿ ನಿಂದ ಅವರು ಕ್ಷಯಿಸಿಹೋಗುತ್ತಾರೆ,

10ಸಿಂಹದ ಘರ್ಜನೆಯೂ ಕ್ರೂರಸಿಂಹದ ಶಬ್ದವೂ ಸಿಂಹದ ಮರಿ ಗಳ ಹಲ್ಲುಗಳೂ ಮುರಿಯಲ್ಪಟ್ಟಿವೆ.

Kannada Bible (Old Version), Bible Society of India.