ಯೋಬು 40

ಇಗೋ, ನದಿಯಲ್ಲಿ ಅವನು ಕುಡಿಯುತ್ತಾನೆ. ಅವಸರ ಮಾಡನು. ಯೊರ್ದನ್‌ ತನ್ನ ಬಾಯಿಯಲ್ಲಿ ಎಳೆಯುವಂತೆ ಅದು ಭರವಸೆ ಇಟ್ಟಿದೆ.

Job 40:23 (UKJV) Behold, he drinks up a river, and hastes not: he trusts that he can draw up Jordan into his mouth.

21ನೆರಳಾದ ಗಿಡಗಳ ಕೆಳಗೆ ಆಪಿನ ಮರೆಯಲ್ಲಿಯೂ ಕೆಸರಿನಲ್ಲಿಯೂ ಮಲಗುತ್ತದೆ.

22ನೆರಳಾದ ಗಿಡಗಳು ತಮ್ಮ ನೆರಳಾಗಿ ಅದನ್ನು ಮುಚ್ಚಿಕೊಳ್ಳುತ್ತವೆ; ನದಿಯ ನೀರವಂಜಿ ಮರಗಳು ಅದನ್ನು ಸುತ್ತಿಕೊಳ್ಳುತ್ತವೆ.

23ಇಗೋ, ನದಿಯಲ್ಲಿ ಅವನು ಕುಡಿಯುತ್ತಾನೆ. ಅವಸರ ಮಾಡನು. ಯೊರ್ದನ್‌ ತನ್ನ ಬಾಯಿಯಲ್ಲಿ ಎಳೆಯುವಂತೆ ಅದು ಭರವಸೆ ಇಟ್ಟಿದೆ.

24ಅದು ಅದನ್ನು ತನ್ನ ಕಣ್ಣುಗಳಿಂದ ತೆಗೆದುಬಿಡುತ್ತದೆ; ಅದರ ಮೂಗು ಉರ್ಲುಗಳಿಂದ ತಿವಿಯುತ್ತದೆ.

Kannada Bible (Old Version), Bible Society of India.