ಯೋಬು 41

ಭೂಮಿ ಯ ಮೇಲೆ ಅದಕ್ಕೆ ಸಮಾನವಾದದ್ದು ಇಲ್ಲ; ಅದು ಭಯವಿಲ್ಲದೆ ಇರುವದಕ್ಕಾಗಿ ಮಾಡಿದ್ದು.

Job 41:33 (UKJV) Upon earth there is not his like, who is made without fear.

31ಆಳವಾದ ನೀರನ್ನು ಗಡಿಗೆಯ ಹಾಗೆ ಕುದಿಯ ಮಾಡುತ್ತದೆ, ಸಮುದ್ರವನ್ನು ತೈಲದ ಪಾತ್ರೆಯ ಹಾಗೆ ಮಾಡುತ್ತದೆ.

32ತನ್ನ ಹಿಂದೆ ಹಾದಿ ಬೆಳಗುವಂತೆ ಅದು ಮಾಡುತ್ತದೆ. ಅಗಾಧವು ನರೆ ಕೂದಲಿನ ಹಾಗೆ ಇರುವದೆಂದು ಒಬ್ಬನು ಯೋಚಿಸುತ್ತಾನೆ.

33ಭೂಮಿ ಯ ಮೇಲೆ ಅದಕ್ಕೆ ಸಮಾನವಾದದ್ದು ಇಲ್ಲ; ಅದು ಭಯವಿಲ್ಲದೆ ಇರುವದಕ್ಕಾಗಿ ಮಾಡಿದ್ದು.

34ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು.

Kannada Bible (Old Version), Bible Society of India.