ಯೋಬು 41

ಜತೆಯವರು ಅದನ್ನು ಔತಣ ಮಾಡುವರೋ? ಅವರು ಅದನ್ನು ವರ್ತಕ ರಲ್ಲಿ ಪಾಲಿಡುವರೋ?

Job 41:6 (UKJV) Shall the companions make a banquet of him? shall they part him among the merchants?

4ನಿನ್ನ ಸಂಗಡ ಒಡಂಬಡಿಕೆ ಮಾಡುವದೋ? ಅದನ್ನು ಎಂದೆಂದಿಗೂ ದಾಸನಾಗಿ ತಕ್ಕೊಳ್ಳುವಿಯೋ?

5ಪಕ್ಷಿಯ ಹಾಗೆ ಅದರ ಸಂಗಡ ಆಡುವಿಯೋ ? ನಿನ್ನ ಹುಡುಗಿಯರಿಗೋಸ್ಕರ ಅದನ್ನು ಕಟ್ಟಿಹಾಕುವಿಯೋ?

6ಜತೆಯವರು ಅದನ್ನು ಔತಣ ಮಾಡುವರೋ? ಅವರು ಅದನ್ನು ವರ್ತಕ ರಲ್ಲಿ ಪಾಲಿಡುವರೋ?

7ಅದರ ತೊಗಲನ್ನು ಮುಳ್ಳು ಗಳಿಂದ, ಅದರ ತಲೆಯನ್ನು ವಿಾನುಗಾರರ ಬಲೆ ಯಿಂದ ತುಂಬುವಿಯೋ?

8ಅದರ ಮೇಲೆ ನಿನ್ನ ಕೈಹಾಕು; ಯುದ್ಧವನ್ನು ನೆನಸಿಕೋ, ಹೆಚ್ಚಿನದೇನೂ ಮಾಡಬೇಡ.

Kannada Bible (Old Version), Bible Society of India.