ಯೋಬು 42

ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು.

Job 42:17 (UKJV) So Job died, being old and full of days.

15ಯೋಬನ ಕುಮಾರ್ತೆಯರ ಹಾಗೆ ಸೌಂದರ್ಯವತಿಯರಾದ ಸ್ತ್ರೀಯರು ದೇಶದಲ್ಲೆಲ್ಲಾ ಕಾಣಲಿಲ್ಲ; ಅವರ ತಂದೆ ಅವರ ಸಹೋದರರ ಮಧ್ಯದಲ್ಲಿ ಅವರಿಗೆ ಬಾಧ್ಯತೆಯನ್ನು ಕೊಟ್ಟನು.

16ತರುವಾಯ ಯೋಬನು ನೂರ ನಾಲ್ವತ್ತು ವರುಷ ಬದುಕಿ ಮಕ್ಕಳನ್ನೂ ಮಕ್ಕಳ ಮಕ್ಕಳನ್ನೂ ನಾಲ್ಕನೇ ತಲಾಂತರದ ವರೆಗೆ ನೋಡಿದನು.

17ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು.

Kannada Bible (Old Version), Bible Society of India.