ಯೋಬು 5

ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.

Job 5:2 (UKJV) For wrath kills the foolish man, and envy slays the silly one.

11 ಈಗ ಕರೆ; ನಿನಗೆ ಉತ್ತರ ಕೊಡುವವನು ಇದ್ದಾನೋ? ಪರಿಶುದ್ಧರಲ್ಲಿ ಯಾರ ಕಡೆಗೆ ತಿರುಗಿಕೊಳ್ಳುವಿ?

2ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.

3ಮೂಢನು ಬೇರೂರುವದನ್ನು ನಾನು ನೋಡಿದೆನು; ಸಂಗಡಲೇ ಅವನ ಸ್ಥಾನವನ್ನು ನಾನು ಶಪಿಸಿದೆನು.

4ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು.

Kannada Bible (Old Version), Bible Society of India.