ಯೋಬು 5

ನಾಲಿಗೆಯೆಂಬ ಬೆತ್ತಕ್ಕೆ ಮರೆ ಯಾಗುವಿ; ಅದು ಬಂದಾಗ ನೀನು ನಾಶಕ್ಕೆ ಭಯ ಪಡುವದಿಲ್ಲ.

Job 5:21 (UKJV) You shall be hid from the scourge of the tongue: neither shall you be afraid of destruction when it comes.

19ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.

20ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು.

21ನಾಲಿಗೆಯೆಂಬ ಬೆತ್ತಕ್ಕೆ ಮರೆ ಯಾಗುವಿ; ಅದು ಬಂದಾಗ ನೀನು ನಾಶಕ್ಕೆ ಭಯ ಪಡುವದಿಲ್ಲ.

22ನಾಶನಕ್ಕೂ ಕ್ಷಾಮಕ್ಕೂ ನಗುವಿ; ಭೂಮಿಯ ಮೃಗಗಳಿಗೂ ಭಯಪಡುವದಿಲ್ಲ.

23ಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು.

Kannada Bible (Old Version), Bible Society of India.