ಯೋಬು 5

ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.

Job 5:26 (UKJV) You shall come to your grave in a full age, like a shock of corn comes in in his season.

24ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ತಿಳಿದುಕೊಳ್ಳುವಿ, ನೀನು ನಿನ್ನ ನಿವಾಸ ಸ್ಥಾನ ವನ್ನು ತಿಳಿದುಕೊಳ್ಳುವಿ ಪಾಪಮಾಡುವದಿಲ್ಲ.

25ನಿನ್ನ ಸಂತತಿಯು ಬಹಳವಾಗಿದೆ ಎಂದೂ ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವಿ.

26ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.

27ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.

Kannada Bible (Old Version), Bible Society of India.