4ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು.
5ಹಸಿದವನು ಅವನ ಪೈರನ್ನು ತಿನ್ನುವನು, ಮುಳ್ಳುಗಳೊಳಗಿಂದಲೂ ಅದನ್ನು ತೆಗೆದುಕೊಳ್ಳು ವನು; ಕೊಳ್ಳೆಗಾರನು ಅವರ ಆಸ್ತಿಯನ್ನು ನುಂಗಿಬಿಡು ವನು.
6ಧೂಳಿನಿಂದ ಕೇಡು ಹುಟ್ಟುವದಿಲ್ಲ. ಭೂಮಿ ಯಿಂದ ಕಷ್ಟ ಮೊಳೆಯುವದಿಲ್ಲ.
7ಕಿಡಿಗಳು ಹಾರುವ ಪ್ರಕಾರವೇ ಮನುಷ್ಯನು ಕಷ್ಟಕ್ಕಾಗಿ ಹುಟ್ಟುತ್ತಾನೆ.
8ನಾನು ದೇವರನ್ನು ಹುಡುಕುವೆನು; ನನ್ನ ಕಾರ್ಯವನ್ನು ದೇವರ ಮೇಲೆ ಹಾಕುವೆನು.