ಯೋಬು 6

ನನ್ನ ವ್ಯಥೆಯನ್ನೆಲ್ಲಾ ತೂಗಿದರೆ, ನನ್ನ ಶ್ರಮೆಯನ್ನು ತ್ರಾಸಿನಲ್ಲಿಟ್ಟರೆ ಲೇಸು.

Job 6:2 (UKJV) Oh that my grief were thoroughly weighed, and my calamity laid in the balances together!

1ಯೋಬನು ಪ್ರತ್ಯುತ್ತರವಾಗಿ ಹೀಗೆ ಹೇಳಿದನು.

2ನನ್ನ ವ್ಯಥೆಯನ್ನೆಲ್ಲಾ ತೂಗಿದರೆ, ನನ್ನ ಶ್ರಮೆಯನ್ನು ತ್ರಾಸಿನಲ್ಲಿಟ್ಟರೆ ಲೇಸು.

3ಈಗಲೇ ಸಮುದ್ರದ ಮರಳಿಗಿಂತ ಅದು ಭಾರವಾಗಿದೆ; ಆದ ದರಿಂದ ನನ್ನ ಮಾತುಗಳು ನುಂಗಲ್ಪಟ್ಟವು.

4ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು.

Kannada Bible (Old Version), Bible Society of India.