ಯೋಬು 8

ನಿನ್ನನ್ನು ಹಗೆ ಮಾಡುವವರು ನಾಚಿಕೆಯನ್ನು ಧರಿಸಿಕೊಳ್ಳುವರು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವದು.

Job 8:22 (UKJV) They that hate you shall be clothed with shame; and the dwelling place of the wicked shall come to nothing.

20ಇಗೋ, ದೇವರು ಪರಿಶುದ್ಧನನ್ನು ತಿರಸ್ಕರಿಸು ವದಿಲ್ಲ; ಕೆಡುಕರಿಗೆ ಆತನು ಸಹಾಯ ಮಾಡುವದಿಲ್ಲ.

21ಇನ್ನು ಆತನು ನಿನ್ನ ಬಾಯನ್ನು ನಗೆಯಿಂದ, ನಿನ್ನ ತುಟಿಗಳನ್ನು ಜಯಧ್ವನಿಯಿಂದ ತುಂಬಿಸುವನು.

22ನಿನ್ನನ್ನು ಹಗೆ ಮಾಡುವವರು ನಾಚಿಕೆಯನ್ನು ಧರಿಸಿಕೊಳ್ಳುವರು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವದು.

Kannada Bible (Old Version), Bible Society of India.