ಯೋಹಾನ 11

ಆಗ ಅವರು ಯೇಸುವನ್ನು ಹುಡುಕು ವವರಾಗಿ ದೇವಾಲಯದಲ್ಲಿ ನಿಂತುಕೊಂಡಿದ್ದಾಗ--ಆತನು ಹಬ್ಬಕ್ಕೆ ಬರುವದಿಲ್ಲವೋ? ನಿಮಗೆ ಹೇಗೆ ಕಾಣುತ್ತದೆ ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.

John 11:56 (UKJV) Then sought they for Jesus, and spoke among themselves, as they stood in the temple, What think all of you, that he will not come to the feast?

54ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್‌ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು.

55ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.

56ಆಗ ಅವರು ಯೇಸುವನ್ನು ಹುಡುಕು ವವರಾಗಿ ದೇವಾಲಯದಲ್ಲಿ ನಿಂತುಕೊಂಡಿದ್ದಾಗ--ಆತನು ಹಬ್ಬಕ್ಕೆ ಬರುವದಿಲ್ಲವೋ? ನಿಮಗೆ ಹೇಗೆ ಕಾಣುತ್ತದೆ ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.

57ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.

Kannada Bible (Old Version), Bible Society of India.