ಯೋಹಾನ 18

ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್‌ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು.

John 18:1 (UKJV) When Jesus had spoken these words, he went forth with his disciples over the brook Cedron, where was a garden, into the which he entered, and his disciples.

1ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್‌ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು.

2ಆತನನ್ನು ಹಿಡುಕೊಟ್ಟ ಯೂದನಿಗೂ ಆ ಸ್ಥಳವು ಗೊತ್ತಿತ್ತು; ಯಾಕಂದರೆ ಅನೇಕ ಸಾರಿ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಕೂಡಿಬರುತ್ತಿದ್ದನು.

3ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು.

Kannada Bible (Old Version), Bible Society of India.