ಯೋಹಾನ 2

ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.

John 2:25 (UKJV) And needed not that any should testify of man: for he knew what was in man.

23ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.

24ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.

25ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.

Kannada Bible (Old Version), Bible Society of India.