ಯೋಹಾನ 20

ಯೇಸು ಅವನಿಗೆ--ತೋಮನೇ, ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಅಂದನು.

John 20:29 (UKJV) Jesus says unto him, Thomas, because you have seen me, you have believed: blessed are they that have not seen, and yet have believed.

27ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು.

28ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.

29ಯೇಸು ಅವನಿಗೆ--ತೋಮನೇ, ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಅಂದನು.

30ಯೇಸು ಇನ್ನು ಬೇರೆ ಎಷ್ಟೋ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದ್ದು ನಿಜವೇ. ಆದರೂ ಅವುಗಳನ್ನು ಈ ಪುಸ್ತಕದಲ್ಲಿ ಬರೆದಿರುವದಿಲ್ಲ.

31ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.

Kannada Bible (Old Version), Bible Society of India.