ಯೋಹಾನ 21

ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು

John 21:16 (UKJV) He says to him again the second time, Simon, son of Jonas, love you me? He says unto him, Yea, Lord; you know that I love you. He says unto him, Feed my sheep.

14ಯೇಸು ಸತ್ತವರೊಳಗಿಂದ ಎದ್ದ ಮೇಲೆ ತನ್ನ ಶಿಷ್ಯರಿಗೆ ತನ್ನನ್ನು ತೋರಿಸಿಕೊಂಡದ್ದು ಇದು ಮೂರನೆಯ ಸಾರಿ.

15ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ

16ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು

17ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ

18ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ--ನೀನು ಯೌವನಸ್ಥನಾಗಿದ್ದಾಗ ನೀನೇ ನಿನ್ನ ನಡುಕಟ್ಟಿಕೊಂಡು ಇಷ್ಟಬಂದ ಕಡೆಗೆ ತಿರುಗಾ ಡುತ್ತಿದ್ದಿ; ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ತೆಗೆದುಕೊಂ

Kannada Bible (Old Version), Bible Society of India.