ಯೆಹೋಶುವ 12

ತಾನಕದ ಅರಸನು ಒಬ್ಬನು; ಮೆಗಿದ್ದೋವಿನ ಅರಸನು ಒಬ್ಬನು;

Joshua 12:21 (UKJV) The king of Taanach, one; the king of Megiddo, one;

19ಮಾದೋನಿನ ಅರಸನು ಒಬ್ಬನು; ಹಾಚೋರಿನ ಅರಸನು ಒಬ್ಬನು;

20ಶಿಮ್ರೋನ್ಮೆರೋನಿನ ಅರಸನು ಒಬ್ಬನು; ಅಕ್ಷಾಫಿನ ಅರಸನು ಒಬ್ಬನು;

21ತಾನಕದ ಅರಸನು ಒಬ್ಬನು; ಮೆಗಿದ್ದೋವಿನ ಅರಸನು ಒಬ್ಬನು;

22ಕೆದೆಷಿನ ಅರಸನು ಒಬ್ಬನು; ಕರ್ಮೆಲ್‌ ಬೆಟ್ಟದ ಯೊಕ್ನೆಯಾಮದ ಅರಸನು ಒಬ್ಬನು;

23ದೋರ್‌ ಪ್ರಾಂತ್ಯದಲ್ಲಿರುವ ದೋರಿನ ಅರಸನು ಒಬ್ಬನು; ಗಿಲ್ಗಾಲಿನ ಜನಾಂಗಗಳ ಅರಸನು ಒಬ್ಬನು;

Kannada Bible (Old Version), Bible Society of India.