15ಇದಲ್ಲದೆ ಮೋಶೆಯು ರೂಬೇನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆ ಯನ್ನು ಕೊಟ್ಟನು.
16ಅರ್ನೋನ್ ನದಿಯ ತೀರದ ಲ್ಲಿರುವ ಅರೋಯೇರ್ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು
17ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್‌ಬಾಳ್, ಬೆತ್ಬಾಳ್ಮೆಯೋನ್,
18ಯಹಚಾ ಕೆದೇಮೋತ್, ಮೇಫಾಯತ್,
19ಕಿರ್ಯಾತಯಿಮ್, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್‌ಶಹರ್,