ಯೆಹೋಶುವ 15

ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್‌ ತಲ್ಮೈಯ ರನ್ನು ಹೊರಡಿಸಿಬಿಟ್ಟನು.

Joshua 15:14 (UKJV) And Caleb drove thence the three sons of Anak, Sheshai, and Ahiman, and Talmai, the children of Anak.

12ಅದು ಪಶ್ಚಿಮದ ಮೇರೆಯ ದೊಡ್ಡ ಸಮುದ್ರವಾಗಿದೆ. ಇದೇ ಯೂದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ.

13ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್‌ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.

14ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್‌ ತಲ್ಮೈಯ ರನ್ನು ಹೊರಡಿಸಿಬಿಟ್ಟನು.

15ಕಾಲೇಬನು ಅಲ್ಲಿಂದ ಹೊರಟು--ಯಾವನು ಪೂರ್ವದಲ್ಲಿ ಕಿರ್ಯತ್‌ ಸೇಫರ್‌ ಎಂಬ ಹೆಸರು ಉಂಟಾಗಿದ್ದ ದೆಬೀರಿನ ವಾಸಿಗಳ ಬಳಿಗೆ ಹೋಗಿ

16ಅವನು ಕಿರ್ಯತ್‌ ಸೇಫೆರನ್ನು ಹೊಡೆದು ಹಿಡಿಯುವನೋ ಅವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡು ವೆನು ಎಂದು ಹೇಳಿದ್ದನು.

Kannada Bible (Old Version), Bible Society of India.