ಯೆಹೋಶುವ 15

ದನ್ನಾ, ದೆಬೀರ್‌ ಎಂಬ ಕಿರ್ಯತ್‌ಸನ್ನಾ,

Joshua 15:49 (UKJV) And Dannah, and Kirjathsannah, which is Debir,

47ಅಷ್ಡೋದ್‌ ಅದರ ಪಟ್ಟಣಗಳೂ ಗ್ರಾಮಗಳೂ ಗಾಜಾ, ಅದರ ಪಟ್ಟಣಗಳೂ ಗ್ರಾಮಗಳೂ ಐಗುಪ್ತದ ನದಿ, ದೊಡ್ಡ ಸಮುದ್ರ, ಅದರ ಮೇರೆ, ಇವುಗಳ ವರೆಗೂ

48ಬೆಟ್ಟಗಳಲ್ಲಿರುವ ಶಾವಿಾರ್‌, ಯತ್ತೀರ್‌, ಸೋಕೋ,

49ದನ್ನಾ, ದೆಬೀರ್‌ ಎಂಬ ಕಿರ್ಯತ್‌ಸನ್ನಾ,

50ಅನಾಬ್‌, ಎಷ್ಟೆಮೋ, ಆನೀಮ್‌,

51ಗೋಷೆನ್‌, ಹೋಲೋನ್‌ಗಿಲೋ ಎಂಬ ಹನ್ನೊಂದು ಪಟ್ಟಣ ಗಳು ಅವುಗಳ ಗ್ರಾಮಗಳು.

Kannada Bible (Old Version), Bible Society of India.