ಯೆಹೋಶುವ 15

ಕಿರ್ಯತ್ಯಾರೀಮ್‌ ಎಂಬ ಕಿರ್ಯತ್‌ಬಾಳ್‌, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.

Joshua 15:60 (UKJV) Kirjathbaal, which is Kirjathjearim, and Rabbah; two cities with their villages:

58ಹಲ್ಹೂಲ್‌, ಬೇತ್‌ಚೂರ್‌, ಗೆದೋರ್‌,

59ಮಾರಾತ್‌, ಬೇತನೋತ್‌, ಎಲ್ಟೆಕೋನ್‌ ಎಂಬ ಆರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.

60ಕಿರ್ಯತ್ಯಾರೀಮ್‌ ಎಂಬ ಕಿರ್ಯತ್‌ಬಾಳ್‌, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.

61ಅರಣ್ಯದಲ್ಲಿರುವ ಬೇತ್‌ಅರಾಬಾ, ಮಿದ್ದೀನ್‌, ಸೆಕಾಕಾ,

62ನಿಬ್ಷಾನ್‌, ಉಪ್ಪಿನಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು; ಮತ್ತು ಅವು ಗಳ ಗ್ರಾಮಗಳು.

Kannada Bible (Old Version), Bible Society of India.