6ಅಲ್ಲಿಂದ ಬೇತ್ಹೊಗ್ಲಾಕ್ಕೂ ಅಲ್ಲಿಂದ ಉತ್ತರಕ್ಕಿರುವ ಬೇತ್ಅರಾಬನ್ನು ದಾಟಿರೂಬೇನನ ಮಗನಾದ ಬೋಹನನ ಕಲ್ಲಿಗೂ
7ಅಲ್ಲಿಂದ ಆಕೋರ್ ತಗ್ಗನ್ನು ಬಿಟ್ಟು ದೆಬೀರಿಗೂ ಉತ್ತರಕ್ಕೆ ನದಿಯ ದಕ್ಷಿಣ ಪಾರ್ಶ್ವವಾದ ಅದುವಿಾಮಿನ ಹೊಳೆಗೆ ಎದುರಾಗಿರುವ ಗಿಲ್ಗಾಲಿಗೂ ಅಲ್ಲಿಂದ ಏನ್ಷೆಮೆಷಿನ ನೀರಿಗೂ ಅಲ್ಲಿಂದ ಏನ್ರೋಗೆಲಿಗೂ
8ಅಲ್ಲಿಂದ ಯೆಬೂಸಿ ಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣ ಪಾರ್ಶ್ವವಾಗಿ ಹಿನ್ನೋಮನ ತಗ್ಗನ್ನು ದಾಟಿ ಉತ್ತರಕ್ಕಿರುವ ಯೆಬೂಸಿಯರ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕಾಗಿ ಹಿನ್ನೋಮ್ ತಗ್ಗಿನ ಮುಂದಿರುವ ಬೆಟ್ಟದ ತುದಿ ವರೆಗೂ
9ಆ ಬೆಟ್ಟದ ತುದಿಯಿಂದ ನೆಪ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣ ಗಳಿಗೂ ಅಲ್ಲಿಂದ ಕಿರ್ಯತ್ಯಾರೀಮ್ ಆದ ಬಾಲಾಕ್ಕೂ
10ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್ಷೆ ಮೆಷಿಗೆ ಇಳಿದು ತಿಮ್ನಾಗೆ