9ಸಿಮೆಯೋನನ ಮಕ್ಕಳ ಬಾಧ್ಯತೆ ಯೂದನ ಮಕ್ಕಳ ಭಾಗದಲ್ಲಿ ಇತ್ತು. ಯಾಕಂದರೆ ಯೂದನ ಮಕ್ಕಳ ಭಾಗವು ಅವರಿಗೆ ಹೆಚ್ಚಾಗಿದ್ದ ಕಾರಣ ಸಿಮೆಯೋನನ ಮಕ್ಕಳಿಗೆ ಅವರ ಭಾಗದಲ್ಲಿ ಬಾಧ್ಯತೆ ಉಂಟಾಯಿತು.
10ಮೂರನೇ ಚೀಟು ಬಿದ್ದ ಭಾಗ ಜೆಬುಲೂನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಅವರ ಬಾಧ್ಯತೆಯ ಮೇರೆ ಸಾರೀದಿನ ವರೆಗೂ ಆಯಿತು.
11ಅಲ್ಲಿಂದ ಸಮುದ್ರದ ಕಡೆಗೆ ಹೋಗಿ ಮರ್ಗಲಾಕ್ಕೆ ಏರಿ ದಬ್ಬೆಷೆತಿಗೆ ಹೋಗಿ ಯೊಕ್ನೆಯಾಮಿಗೆ ಎದುರಾದ ನದಿಗೆ ಮುಗಿಯುವದು.
12ಅದು ಸಾರೀದಿನಿಂದ ಮೂಡಣ ಸೂರ್ಯನು ಉದಯಿಸುವ ಕಡೆಯಿಂದ ಕಿಸ್ಲೋತ್ತ್ತಾಬೋರಿನ ಮೇರೆಗೆ ತಿರುಗಿ ಅಲ್ಲಿಂದ ದಾಬೆರತಿಗೆ ಹೊರಟು ಯಾಫೀಯಕ್ಕೆ ಹೋಗಿ
13ಅಲ್ಲಿಂದ ಪೂರ್ವ ದಿಕ್ಕಿನಲ್ಲಿರುವ ಗತ್ಹೇಫೆರನ್ನು ಎತ್ಕಾಚೀನನ್ನು ದಾಟಿ, ರಿಮ್ಮೊಮೆತೋರದ ವರೆಗೂ ನೇಯಕ್ಕೂ ಹಾದು